fashion img

ದತ್ತಿ ಮತ್ತು ಪ್ರಶಸ್ತಿ

ದಾನಿಗಳಿಂದ ಸಂಘವು ಪಡೆದಿರುವ ದತ್ತಿಗಳು ಮತ್ತು ದತ್ತಿಗೆ ಸಂಬಂಧಿಸಿದ ವಿವರಗಳು

img

ಶ್ರೀ ಜಿ.ನಾರಾಯಣ ಪ್ರಶಸ್ತಿ

ನಾಡಿನ ಹಿರಿಯ ಸಂಘಟಕ, ಚಿಂತಕ ಶ್ರೀ ಜಿ.ನಾರಾಯಣ ಅವರು ಮಂಡ್ಯ ಜಿಲ್ಲೆಯವರೇ ಆಗಿದ್ದು ಅವರ ಹೆಸರಿನಲ್ಲಿ 5,000 ರೂ.ಗಳ ನಗದು ಪ್ರಶಸ್ತಿಯೊಂದನ್ನು ಸ್ಥಾಪಿಸಲಾಗಿದೆ. ಬೇರೆ ಬೇರೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಮಾಡಿದ ಪ್ರಮುಖರೊಬ್ಬರನ್ನು ಗುರುತಿಸಿ ಪ್ರತಿ ವರ್ಷದ ಡಿಸೆಂಬರ್ 29 ರಂದು ರಾಷ್ಟ್ರಕವಿ ಕುವೆಂಪು ಜನ್ಮ ದಿನೋತ್ಸವದ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ.