fashion img

ದತ್ತಿ ಮತ್ತು ಪ್ರಶಸ್ತಿ

ದಾನಿಗಳಿಂದ ಸಂಘವು ಪಡೆದಿರುವ ದತ್ತಿಗಳು ಮತ್ತು ದತ್ತಿಗೆ ಸಂಬಂಧಿಸಿದ ವಿವರಗಳು

img

ಶ್ರೀ. ಸಿ.ಪುಟ್ಟೇಗೌಡ ದತ್ತಿ

ದತ್ತಿಯ ಮೊಬಲಗು ರೂ. ಹತ್ತು ಸಾವಿರ; 2007ರ ಮೇ ತಿಂಗಳಲ್ಲಿ ದತ್ತಿಯನ್ನು ಸ್ಥಾಪಿಸಲಾಗಿದೆ. ನಾಡಿನ ಹೆಸರಾಂತ ಕವಿ, ವಿಮರ್ಶಕ, ಅನುವಾದಕ, ವಿದ್ವಾಂಸ ಡಾ.ಸಿ.ಪಿ.ಕೃಷ್ಣಕುಮಾರ್ (ಸಿಪಿಕೆ) ಅವರು ತಮ್ಮ ತಂದೆಯ ಹೆಸರಿನಲ್ಲಿ ಈ ದತ್ತಿಯನ್ನು ಸ್ಥಾಪಿಸಿದ್ದಾರೆ. ವರ್ಷದಲ್ಲಿ ಒಮ್ಮೆ ಕನ್ನಡ ಸಾಹಿತ್ಯಕ್ಕೆ ಸಂಬಂಧಪಟ್ಟಂತೆ ದತ್ತಿ ಉಪನ್ಯಾಸ ಏರ್ಪಡಿಸಲಾಗುತ್ತದೆ.